Waterproofing methods, Modern kitchen designs, Vaastu tips for home, Home Construction cost

Get In Touch

Get Answer To Your Queries

Select a valid category

Enter a valid sub category

acceptence

ವೆಂಟಿಲೇಶನ್

ಉತ್ತಮ ವೆಂಟಿಲೇಶನ್ ವ್ಯವಸ್ಥೆಯು ನಿಮ್ಮ ಮನೆಯ ಒಂದು ಪ್ರಮುಖ ಭಾಗವಾಗಿರುತ್ತದೆ. ಉತ್ತಮ ವೆಂಟಿಲೇಶನ್ನೊಂದಿಗೆ ಮನೆಯಲ್ಲಿ ಗಾಳಿಯ ಹರಿವು ಸುಧಾರಿಸುತ್ತದೆ, ಇದು ತೇವಾಂಶ ಮತ್ತು ಫಂಗಸ್ ಹರಡುವಿಕೆಯನ್ನು ಅನುಮತಿಸುವುದಿಲ್ಲ. ಈ ಕಾರಣದಿಂದಾಗಿ ಮನೆಯಲ್ಲಿ ಯಾವುದೇ ವಾಸನೆ ಇರುವುದಿಲ್ಲ ಮತ್ತು ಅದರಲ್ಲಿ ವಾಸಿಸುವ ಜನರ ಆರೋಗ್ಯವು ಸಹ ಉತ್ತಮವಾಗಿರುತ್ತದೆ.

logo

ನೀವು ಪರಿಶೀಲನಾಪಟ್ಟಿಯನ್ನು PDF ಸ್ವರೂಪದಲ್ಲಿ ಡೌನ್‌ಲೋಡ್ ಮಾಡಬಹುದು


Step No.1

ಒಂದು ಉತ್ತಮ ನೆಂಟಿಟೇಶನ್ ವ್ಯವಸ್ಥೆಗಾಗಿ, ಎಂಜಿನಿಯರ್ ನಿಂದ ನಿಮ್ಮ ಯೋಜನೆಯನ್ನು ತಯಾರಿಸಿಕೊಳ್ಳಿ ಗಾಳಿಯ ಹರಿವು ಉತ್ತಮವಾಗಿರುವಂತಹ ಜಾಗದಲ್ಲಿ ಕಿಟಕಿಗಳನ್ನು ಬ್ಲಾನ್ ಮಾಡಿ

Step No.2

ಅಡುಗೆಮನೆಯಲ್ಲಿ ಚಮಣಿ ಮತ್ತು ಎಕ್ಸಾಸ್ಟ್ ಫ್ಯಾನ್‌ ಬಳಸಿ: ಬಾರೊಮ್ ಗಳಲ್ಲಿ ಎಕಾನ್ ವ್ಯಾನ್ ಗಳನ್ನು ಒಳ

ಪರಿಶೀಲನಾಪಟ್ಟಿ ಹಂಚಿಕೊಳ್ಳಿ:


ಸಂಬಂಧಿತ ಪರಿಶೀಲನಾಪಟ್ಟಿ




ಶಿಫಾರಸು ಮಾಡಿದ ವೀಡಿಯೊಗಳು




  ಮನೆ ಕನ್‌ಸ್ಟ್ರಕ್ಷನ್‌ಗಾಗಿ ಎಸ್ಟಿಮೇಟಿಂಗ್ ಟೂಲ್ಸ್


ವೆಚ್ಚ ಕ್ಯಾಲ್ಕುಲೇಟರ್

ಪ್ರತಿಯೊಬ್ಬ ಮನೆ ನಿರ್ಮಾಣ ಮಾಡುವವರು ತಮ್ಮ ಕನಸಿನ ಮನೆಯನ್ನು ನಿರ್ಮಿಸಲು ಬಯಸುತ್ತಾರೆ ಆದರೆ ಅದು ಅವರ ಬಜೆಟ್‌ ವೆಚ್ಚವನ್ನು ಮೀರದಂತೆ ಇರಿಸಿಕೊಳ್ಳಲು ಬಯಸುತ್ತಾರೆ. 

logo

ಇಎಂಐ ಕ್ಯಾಲ್ಕುಲೇಟರ್

ಮನೆ ನಿರ್ಮಾಣಕ್ಕೆ ಹಣಕಾಸು ಒದಗಿಸಿಕೊಳ್ಳುವ ಅತ್ಯುತ್ತಮ ಮಾರ್ಗಗಳಲ್ಲಿ ಮನೆ-ಸಾಲವನ್ನು ತೆಗೆದುಕೊಳ್ಳುವುದು ಒಂದಾಗಿರುತ್ತದೆ, ಆದರೆ ಮನೆಯನ್ನು ನಿರ್ಮಿಸುವವರು ಎಷ್ಟು ಕಂತುಗಳನ್ನು ಪಾವತಿಸಬೇಕೆಂದು ತಿಳಿಯಲು ಬಯಸುತ್ತಾರೆ. 

logo

ಪ್ರಾಡಕ್ಟ್ ಪ್ರೆಡಿಕ್ಟರ್

ಮನೆಯನ್ನು ನಿರ್ಮಿಸುವ ಆರಂಭಿಕ ಹಂತಗಳಲ್ಲಿ, ಮನೆ ನಿರ್ಮಿಸುವವರು ಸರಿಯಾದ ಉತ್ಪನ್ನಗಳನ್ನು ಆಯ್ಕೆ ಮಾಡುವುದು ಮುಖ್ಯವಾಗಿರುತ್ತದೆ. 

logo

ಅಂಗಡಿ ಪತ್ತೆಕಾರಕ

ಮನೆ ಕಟ್ಟುವವರಿಗೆ, ಮನೆಯ ಕಟ್ಟಡದ ಬಗ್ಗೆ ಎಲ್ಲಾ ಅಮೂಲ್ಯವಾದ ಮಾಹಿತಿಯನ್ನು ಪಡೆಯುವ ಸರಿಯಾದ ಅಂಗಡಿಯನ್ನು ಕಂಡುಹಿಡಿಯುವುದು ಮುಖ್ಯವಾಗಿದೆ.

logo

Loading....